December 16, 2025

ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರಥಮ

0
image_editor_output_image1983040443-1704185115525

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್  ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ .

ಆಯಿಷತ್ ಹಿಬಾ, ಮತ್ತು ನಿರೀಕ್ಷಾ H ಶೆಟ್ಟಿ  ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ವೈಗಾ ಎಂ,
ರಾಷ್ಟ್ರ ಮಟ್ಟದಲ್ಲಿ ಆಡಲಿದ್ದಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀ ನಿರಂಜನ್ ಹಾಗೂ ಶ್ರೀ ಅಕ್ಷಯ್ ರವರು ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಸೆಲಿನ್ ಪೇತ್ರಾ ರವರು ಮಕ್ಕಳಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!