December 15, 2025

ಮಂಗಳೂರು: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ: ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ನಡೆದ ಘಟನೆ

0
image_editor_output_image-1292837057-1704221162477

ಮಂಗಳೂರು: ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ ಪಲ್ಟಿ ಪರಿಣಾಮ ಹಲವು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!