March 19, 2026

ಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ: ಓರ್ವ ಸಾವು

0
IMG-20240103-WA0051.jpg

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 260 ಹೊಸ ಕೋವಿಡ್ ಪ್ರಕರಣಗಳು ದೃಢವಾಗಿದ್ದು, ಓರ್ವ ಮೃತಪಟ್ಟಿದ್ದಾರೆ.

ಆರೋಗ್ಯ ಇಲಾಖೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,175 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದ್ದು, 17 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. 228 ಜನರು ಗುಣಮುಖರಾಗಿದ್ದಾರೆ.

ಇನ್ನು ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1175ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!