September 26, 2026

ಸುಳ್ಯ: ರಾಮಕೃಷ್ಣ ಹತ್ಯೆ ಪ್ರಕರಣ: ರೇಣುಕಾಪ್ರಸಾದ್‌ಗೆ ಸುಪ್ರೀಂನಿಂದು ಜಾಮೀನು ಮಂಜೂರು

0
IMG-20240108-WA0035.jpg

ಸುಳ್ಯ: ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಇಂದು ಜಾಮೀನು ಮಂಜೂರಾಗಿದ್ದು, ನಾಳೆ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ.

 

ಕೆವಿಜಿ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್‌. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!