September 26, 2026

ಶಿವಮೊಗ್ಗ: ಬೈಕ್, ಲಾರಿ ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image1209581412-1704866102717.jpg

ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.

ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

 

ಬೈಕ್ ಸವಾರ ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!