February 3, 2026

ಮಂಗಳೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ

0
image_editor_output_image159351047-1638604076253.jpg

ಮಂಗಳೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಕಾಶಭವಾದ ಬಳಿ ಡಿ.3ರ ಶುಕ್ರವಾರ ನಡೆದಿದೆ.

ಮೃತ ಯುವತಿಯನ್ನು ಆಕಾಶಭವನದ ಕಾಪ್ರಿಗುಡ್ಡೆ ನಿವಾಸಿ, ಶಿಫಾಲಿ (22) ಎಂದು ಗುರುತಿಸಲಾಗಿದೆ. ಸ್ಥಳೀಯ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸಕ್ಕಿದ್ದ ಯುವತಿ ಎಂದಿನಂತೆ ಸಂಜೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಆದರೆ ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!