March 28, 2026

ಮನೆಯಲ್ಲಿ ಯೂರೂ ಇಲ್ಲದ ವೇಳೆ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1559191955-1704957207350.jpg

ಶಿವಮೊಗ್ಗ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಪಟ್ಟಣದ ಪ್ರೌಡಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!