May 17, 2026

ಗ್ಯಾಸ್ಟಿಕ್ ಸಮಸ್ಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು

0
image_editor_output_image-155257625-1705036048899.jpg

ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕೆ.ಡಿ ನೀಲಮ್ಮ(17) ಇಂದು ಗ್ಯಾಸ್ಟಿಕ್ ಉಲ್ಬಣಗೊಂಡು ಮೃತಪಟ್ಟಿದ್ದಾಳೆ.

ಈಕೆ ಕಿರುಗೂರು ಗ್ರಾಮದ ಆಲೆಮಡ ದಯಾ ರವರ ಪುತ್ರಿಯಾಗಿದ್ದಾಳೆ. ಚಿಕಿತ್ಸೆಗೆ ಮೈಸೂರಿಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

error: Content is protected !!