December 19, 2025

ಸುಳ್ಯ: ತಂಡದಿಂದ ಯುವಕನಿಗೆ ಹಲ್ಲೆ: ಪ್ರಕರಣ ದಾಖಲು

0
image_editor_output_image-695952092-1705209165308.jpg


ಸುಳ್ಯ: ಜಾತ್ರೆಯ ಸಂತೆಯಲ್ಲಿ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ಕಾಲೇಜೊಂದರ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಜಾತ್ರೆ ವೀಕ್ಷಿಸಲು ಹೋಗಿದ್ದು, ಈ ಸಂದರ್ಭ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!