December 19, 2025

ಭೀಕರ ಅಪಘಾತ: ICICI ಬ್ಯಾಂಕ್‌ ಉದ್ಯೋಗಿಗಳಿಬ್ಬರು ಸ್ಥಳದಲ್ಲೇ ಸಾವು

0
image_editor_output_image512682375-1705299569600.jpg

ಮಂಡ್ಯ: ಇಲ್ಲಿನ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಬೆಂ-ಮೈ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಶಂಕರ್‌, ಮಹದೇವು ಎಂದು ಗುರುತಿಸಲಾಗಿದೆ. ಮತ್ತೋರ್ವ ಕಿಶೋರ್‌ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!