December 19, 2025

ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಢಿಕ್ಕಿ: ಒಂದೇ ಕುಟುಂಬದ ಮೂವರು ಸಾವು

0
image_editor_output_image2009292042-1705465364655.jpg

ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!