ವರದಕ್ಷಿಣೆ ಕಿರುಕುಳ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿನ ಮನೆಯೊಂದರಲ್ಲಿ ಓರ್ವ ಮಹಿಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಂಜಿತಾ (27) ಮೃತ ದುರ್ದೈವಿ. ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರ ಆರೋಪ ಮಾಡಿದ್ದಾರೆ.
ಅಲ್ಲದೇ ಪತ್ನಿ ರಜಿತಾಗೆ ಪತಿ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ




