March 18, 2026

ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಕಾರು ಢಿಕ್ಕಿ: ಪಾದಚಾರಿ ಮೃತ್ಯು, ಪೊಲೀಸ್‌ಗೆ ಗಾಯ

0
image_editor_output_image-132800414-1705999293661.jpg

ಮಂಗಳೂರು : ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್‌ ಗಾಯಗೊಂಡಿದ್ದಾರೆ.

ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು. ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!