February 4, 2026

ಅಧಿಕಾರಿಯ ಮನೆ, ಕಚೇರಿಯ ಮೇಲೆ ಎಸಿಬಿ ದಾಳಿ: 100 ರೂ. ಕೋಟಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆ

0
image_editor_output_image595753121-1706166601884.jpg

ಹೈದರಾಬಾದ್: ತೆಲಂಗಾಣ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕ ಶಿವ ಬಾಲಕೃಷ್ಣ ಅವರ ಒಟ್ಟು 100 ರೂ. ಕೋಟಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಪತ್ತೆ ಮಾಡಿದೆ.

ಎಸಿಬಿಯ ಪ್ರಾಥಮಿಕ ವರದಿಗಳ ಪ್ರಕಾರ, ಬಾಲಕೃಷ್ಣ ಹಲವಾರು ರಿಯಲ್ ಎಸ್ಟೇಟ್ ಕಂಪನಿಗಳಿಗೆ ಅನುಮತಿ ನೀಡುವ ಮೂಲಕ ಕೋಟಿಗಳನ್ನು ಗಳಿಸಿದ್ದಾರೆ ಎನ್ನಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!