November 22, 2024

ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು ಮಗು ಮೃತ್ಯು

0

ಬೆಂಗಳೂರು: ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದೆ.

ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ ಜಿನಾ ಮೃತ ಮಗು. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ (ನರ್ಸರಿ) ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಹಾಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Leave a Reply

Your email address will not be published. Required fields are marked *

error: Content is protected !!