ನಿಗಮ ಮಂಡಳಿ ಪಟ್ಟಿ ಬಿಡುಗಡೆ: 32 ಶಾಸಕರಿಗೆ ಅಧ್ಯಕ್ಷ ಸ್ಥಾನ
ಬೆಂಗಳೂರು: ಕರ್ನಾಟಕ ಸರ್ಕಾರವು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ:
ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ – ಕೆಎಸ್ಡಿಎಲ್
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಹೆಚ್.ವೈ.ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹೆಚ್.ಸಿ.ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ – ಹಣಕಾಸು ಸಂಸ್ಥೆ
ಸಿ.ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್ – ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ – ಲ್ಯಾಂಡ್ ಆರ್ಮಿ
ಕೆ.ಎಂ.ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್ – ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
ಬೇಳೂರು ಗೋಪಾಲಕೃಷ್ಣ- ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಎಸ್.ಎನ್.ನಾರಾಯಣಸ್ವಾಮಿ – ಕೆಯುಡಿಐಸಿ ಮತ್ತು ಎಫ್ಸಿ
ಪಿ.ಎಂ.ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಟಿ.ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ರಮೇಶ್ ಬಾಬು ಬಂಡಿಸಿದ್ದೇಗೌಡ – ಚೆಸ್ಕಾಂ
ಬಿ.ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್.ಎನ್.ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ವಿನಯ ಕುಲಕರ್ಣಿ – ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
ಬಸನಗೌಡ ದದ್ದಲ್ – ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಖನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನರ್ – ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ ಮಾನೆ – ಡಿಸಿಎಂ ರಾಜಕೀಯ ಸಲಹೆಗಾರ
ಟಿ.ಡಿ.ರಾಜೇಗೌಡ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ – ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ