March 21, 2026

ಹಣಕ್ಕಾಗಿ ಪತಿಯ ಮನೆಯಿಂದ ಕಿರುಕುಳ: ಮನನೊಂದು ಮಹಿಳೆ ಆತ್ಮಹತ್ಯೆ

0
image_editor_output_image-885597068-1706333884093.jpg

ಮೈಸೂರು: ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.

ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು

Leave a Reply

Your email address will not be published. Required fields are marked *

You may have missed

error: Content is protected !!