May 9, 2026

9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

0
IMG-20240128-WA0036.jpg

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 9 ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪಾಟ್ನಾದ ರಾಜಭವನದಲ್ಲಿ ಇಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಇನ್ನು ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು,ಇದೀಗ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!