March 21, 2026

ಬಸ್, ಟ್ರಕ್ ನಡುವೆ ಭೀಕರ ಅಪಘಾತ: 20 ಮಂದಿ ಸಾವು, 22 ಮಂದಿಗೆ ಗಾಯ

0
image_editor_output_image1311044430-1706684620786.jpg

ಮೆಕ್ಸಿಕೊ: ಬಸ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡ ಘಟನೆ ಅಮೆರಿಕಾದ ಮೆಕ್ಸಿಕೋ ರಾಜ್ಯದ ಸಿನಾಲೋವಾದಲ್ಲಿ ನಡೆದಿದೆ.

ಟ್ರಕ್ಗೆ ಬಸ್ ಏಕಾಏಕಿ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ ಮಹಿಳೆಯರು, ಮಕ್ಕಳು ಮತ್ತು ವಯಸ್ಕರು ಮೃತ ಪಟ್ಟಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!