March 21, 2026

ಜ್ಞಾನವಾಪಿ ಮಸೀದಿಯಲ್ಲಿ ಹಿಂದುಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದ ಜಿಲ್ಲಾ ನ್ಯಾಯಾಲಯ 

0
image_editor_output_image1513573217-1706700140556

ವಾರಣಾಸಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಲಾಗಿದೆ ಎಂದು ನಗರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಜಿಲ್ಲಾಡಳಿತವು ಏಳು ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!