March 20, 2026

ತಮಿಳಗ ವೆಟ್ರಿ ಕಳಗಂ: ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ ನಟ ವಿಜಯ್‌

0
image_editor_output_image360228623-1706865262514.jpg

ಚೆನ್ನೈ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿವುದಾಗಿ ತಮಿಳು ನಟ ವಿಜಯ್‌ (ದಳಪತಿ ವಿಜಯ್) ಶುಕ್ರವಾರ ಘೋಷಿಸಿದ್ದಾರೆ.

ತಮ್ಮ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ (Tamizhaga Vetri Kazhagam) ಎಂದು ನಾಮಕರಣ ಮಾಡಿದ್ದು, 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಎಂದರೆ ‘ತಮಿಳುನಾಡು ವಿಜಯ ಪಕ್ಷ’ (Tamil Nadu Victory Party) ಎಂದರ್ಥ. ರಾಜಕೀಯವು ಮತ್ತೊಂದು ಮನರಂಜನಾ ತಾಣವಲ್ಲ, ಪವಿತ್ರ ಸಾಮಾಜಿಕ ಸೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!