March 21, 2026

ಪೋಸ್ಟ್ ಮೂಲಕ ಡ್ರಗ್ಸ್ ಸಾಗಾಟ: ಆರೋಪಿ ಸಹಿತ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

0
image_editor_output_image2089469157-1706943715028.jpg

ಬೆಂಗಳೂರು: ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.

ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿಂದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು

Leave a Reply

Your email address will not be published. Required fields are marked *

You may have missed

error: Content is protected !!