March 21, 2026

ಉಜಿರೆ: ಬಸ್‌‌ಗಾಗಿ ಕಾಯುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಮೃತ್ಯು

0
IMG-20240204-WA0034.jpg

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಮಧ್ಯಾಹ್ನ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.

ಇನ್ನು ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!