March 21, 2026

ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ: ಭಾರತೀಯ ರಾಉಭಾರಿ ಕಚೇರಿಯ ಉದ್ಯೋಗಿ ಸತ್ಯೇಂದ್ರ ಸಿವಾಲ್ ಬಂಧನ

0
image_editor_output_image1885244746-1707118040915.jpg

ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉದ್ಯೋಗಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಮೀರತ್‌ನಲ್ಲಿ ಬಂಧಿಸಲಾಗಿದ್ದು, ಸತ್ಯೇದ್ರ ಸಿವಾಲ್, 2021 ರಿಂದ ಮಾಸ್ಕೋದಲ್ಲಿರುವ (Moscow) ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದ.

Leave a Reply

Your email address will not be published. Required fields are marked *

You may have missed

error: Content is protected !!