March 21, 2026

ಮದುವೆ ಮಾಡದಿದ್ದಕ್ಲೆ ಹೆತ್ತ ತಾಯಿಯನ್ನೇ ಕೊಲೆಗೈದ ಪುತ್ರ

0
image_editor_output_image-293350621-1707126537179.jpg

ಕಲಬುರಗಿ: ಮದುವೆ ಮಾಡಿಲ್ಲ ಎಂದು ಹೆತ್ತ ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ.

ಶೋಭಾ (45) ಮಗನಿಂದ ಕೊಲೆಯಾದ ತಾಯಿ. ಮಗ ಅನಿಲ್ ಮನೆಗೆ ಕುಡಿದು ಬಂದಿದ್ದು, ಕುಡಿದ ನಶೆಯಲ್ಲಿ ಮದುವೆ ಬಗ್ಗೆ ಮಾತನಾಡಿ ತಾಯಿಯೊಂದಿಗೆ ಜಗಳವಾಡಿದ್ದಾನೆ.

ಇನ್ನಷ್ಟು ಕೋಪಗೊಂಡ ಅನಿಲ್ ತನಗೆ ಏಕೆ ಮದುವೆ ಮಾಡಿಸಿಲ್ಲ ಎಂದು ತಾಯಿಗೆ ಪ್ರಶ್ನೆ ಮಾಡಿದ್ದಾನೆ. ಬಳಿಕ ಕುಡಿದ ನಶೆಯಲ್ಲಿ ಅಲ್ಲೇ ಇದ್ದ ಕಟ್ಟಿಗೆಯಿಂದ ಕೊಡೆದು ಕೊಲೆ ಮಾಡಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!