March 21, 2026

ಪುತ್ತೂರು: ನೇಣು ಬಿಗಿದು ಆತ್ಯಹತ್ಯೆಗೆ ಶರಣಾದ ನವವಿವಾಹಿತೆ

0
IMG-20240205-WA0058.jpg

ಪುತ್ತೂರು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಫೆ.4 ರಂದು ನಡೆದಿದೆ.

ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!