March 21, 2026

ಕೊಡಗು: Red Bull ಕುಡಿದು ಯುವಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

0
image_editor_output_image1348488134-1707203681184.jpg

ಕೊಡಗು: ಎನರ್ಜಿ ಡ್ರಿಂಕ್ ರೆಡ್ ಬುಲ್ (Red Bull) ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ.

ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!