March 21, 2026
image_editor_output_image662473366-1707289631022.jpg

ಮೈಸೂರು: ಜೀವ ಉಳಿಸಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತ ದುರ್ದೈವಿ.

ಅಕ್ಬರ್ ಅಲಿ ಕೊಲೆ ಮಾಡಿರುವ ಆರೋಪಿ. ಆರೋಪಿ ಪತಿ ಅಕ್ಬರ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯ ಮೂಲದ ಅಕ್ಬರ್ ಅಲಿ ಆಟೋ ಚಾಲಕನಾಗಿದ್ದನು. ನವೀದಾ-ಅಕ್ಬರ್ ಅಲಿ ಮದುವೆ ಆಗಿ 13 ವರ್ಷಗಳಾಗಿವೆ. ದಂಪತಿಗೆ ಮೂವರು ಮಕ್ಕಳಿದ್ದು, ಮೈಸೂರಿನ ರಾಜೀವ್ ನಗರದಲ್ಲಿ ನೆಲೆಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!