February 2, 2026

ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ‌ ಬರ್ಬರ ಹತ್ಯೆ

0
image_editor_output_image572567436-1707298368593.jpg

ಕಲಬುರಗಿ: ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್‌ ವಾಕಡೆ (22) ಯುವಕನೊಬ್ಬನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಸೈಯದ್‌ ಚಿಂಚೋಳಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.

ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ. ಘಟನೆ ಸಂಬಂಧ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!