February 2, 2026

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಕಳ್ಳರು

0
IMG-20240208-WA0003.jpg

ವಿಟ್ಲ: ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.
ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.

ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!