March 21, 2026

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿ ಮೃತ್ಯು

0
image_editor_output_image-162555413-1707382465859.jpg

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18ವ) ಎಂದು ಗುರುತಿಸಲಾಗಿದೆ.

ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!