February 2, 2026

ಪ್ರೀತಿಗೆ ಪೋಷಕರ ವಿರೋಧ: ಮನನೊಂದ ಯುವತಿ ಆತ್ಮಹತ್ಯೆ

0
image_editor_output_image1373232443-1707455043043.jpg

ರಾಯಚೂರು: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕಿಮ್ಸ್‌ನ ಜೂನಿಯರ್ ವೈದ್ಯನಿಂದ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ಆರೋಪ

ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

Leave a Reply

Your email address will not be published. Required fields are marked *

error: Content is protected !!