March 21, 2026

6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ

0
image_editor_output_image444945344-1707545305228.jpg

ಬೆಂಗಳೂರು: 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ. ಜೊತೆಗೆ ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ

Leave a Reply

Your email address will not be published. Required fields are marked *

You may have missed

error: Content is protected !!