March 21, 2026

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

0
IMG-20240211-WA0001.jpg

ಬಂಟ್ವಾಳ: ತಾಲೂಕು ಮಂಚಿ ಗ್ರಾಮದ ಮೋಂತಿಮಾರು ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಆದರ್ಶ ಪ್ರಭು ಸಾವನ್ನಪ್ಪಿದ ಯುವಕ.

ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ನೀಡಿದ ದೂರಿನಂತೆ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!