March 21, 2026

ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

0
image_editor_output_image1543123427-1707633328086.jpg

ಚಿಕ್ಕಬಳ್ಳಾಪುರ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಯುವಕನನ್ನು ಬೆಂಗಳೂರಿನ ಬಾಬೂಸಾಪಾಳ್ಯದ ಅಭಿ (23) ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ಜಲಾಶಯದಲ್ಲಿ ಈಜಲು ತೆರಳಿದ್ದಾಗ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ಯುವಕನ ಮೃತದೇಹಕ್ಕಾಗಿ ಆಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!