March 21, 2026

ಸಂಚಾರಿ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನದ ವಿರುದ್ಧ 300 ಪ್ರಕರಣ ದಾಖಲು: 3 ಲಕ್ಷ ರೂ. ದಂಡ

0
image_editor_output_image1845090493-1707719534922.jpg

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಸಿಲಿಕಾನ್‌ ಸಿಟಿಯ ಬೈಕ್‌ವೊಂದರ ಮೇಲೆ ಬರೋಬ್ಬರಿ 300 ಪ್ರಕರಣ ದಾಖಲಾಗಿದ್ದು, ಒಟ್ಟು 3 ಲಕ್ಷ ರೂ. ದಂಡ ಬಿದ್ದಿದೆ. ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ಬೈಕ್‌ ಇದು ಎಂಬ ಕುಖ್ಯಾತಿಯನ್ನೂ ಪಡೆದಿದೆ.

ಬೈಕ್ ಬೆಲೆ 30,000 ರೂ., ಆದರೆ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರೋದರಲ್ಲಿ ಬೆಂಗಳೂರಿಗೆ ಮೊದಲನೇಯವರು ಸುಧಾಮ ನಗರದ ವೆಂಕಟರಮನ್. ಇವರ, KA05KF7969 ನಂಬರಿನ ಆಕ್ಟಿವಾ ಹೊಂಡಾ ಬೈಕ್‌ನ ಮೇಲೆ ಬರೋಬ್ಬರಿ 300 ಕೇಸ್‌ಗಳು ದಾಖಲಾಗಿದೆ.

ಅಷ್ಟು ಮೊತ್ತದ ದಂಡ ಪಾವತಿ ಮಾಡಲು ಸಾಧ್ಯವಿಲ್ಲ. ಬೇಕಾದರೆ ವಾಹನವನ್ನು ತೆಗೆದುಕೊಂಡು ಹೋಗಿ ಎಂದು ಚಾಲಕ ಪೊಲೀಸರಿಗೆ ತಿಳಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!