February 2, 2026

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

0
image_editor_output_image-1715250914-1707730963992.jpg

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!