March 21, 2026

ಉಡುಪಿ: ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ನಿಧನ

0
IMG-20240212-WA0001.jpg



ಉಡುಪಿ: ಉಡುಪಿಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ(68) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.


ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ.

ಅವರ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!