February 2, 2026

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ

0
image_editor_output_image-1136726752-1707817007832.jpg

ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.

ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

Leave a Reply

Your email address will not be published. Required fields are marked *

error: Content is protected !!