March 21, 2026

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗಾಯಕಿಯ ಮೃತದೇಹ ಪತ್ತೆ

0
image_editor_output_image-137318654-1707885801078.jpg

ಉತ್ತರ ಪ್ರದೇಶ: ಗಾಯಕಿ ವಿಜಯ್ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್(35) ಅವರು ಮಂಗಳವಾರ ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗಾಯಕಿಯ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾತ್ರಿ ಮನೆಯವರೆಲ್ಲ ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ತಾಯಿ ಸುಮಿತ್ರಾ ಸಿಂಗ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!