July 3, 2026

ಮಂಗಳೂರು: ವಾಹನಗಳ ಬ್ಯಾಟರಿ ಕಳವು ಪ್ರಕರಣ: ಆರೋಪಿ ಸಹಿತ 3.90‌ ಲಕ್ಷ ರೂ. ಮೌಲ್ಯದ ಬ್ಯಾಟರಿ ವಶಕ್ಕೆ

0
image_editor_output_image1053176197-1707978845871.jpg

ಮಂಗಳೂರು: ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ರಿಯಾಝ್ ತಲಪಾಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಆರೋಪಿಯಿಂದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 3,90,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!