February 3, 2026

ಕಾರುಗಳು ನಡುವೆ ಢಿಕ್ಕಿ: ಚಾಲಕ ಸ್ಥಳದಲ್ಲೇ ಮೃತ್ಯು

0
image_editor_output_image-536974499-1707986899715.jpg

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗ್ರಾಮದ ಬಳಿ ನಡೆದಿದೆ.

ಮೈಸೂರು ಕಡೆಗೆ ಸ್ವಿಫ್ಟ್ ಕಾರು, ಬೆಂಗಳೂರಿನತ್ತ ವರ್ನಾ ಕಾರು ಹೊರಟಿತ್ತು. ಈ ವೇಳೆ ವರ್ನಾ ಕಾರು ಡಿವೈಡರ್ ಹಾರಿ ಬಂದು ಮೈಸೂರಿನ ಕಡೆ ಹೋಗುತ್ತಿದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!