July 3, 2026

ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ವಿತರಣೆ: ಆಹಾರ ಸಚಿವ ಕೆ ಎಚ್ ಮುನಿಯಪ್ಪ

0
IMG-20240215-WA0038.jpg



ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಹೊಸ ಕಾರ್ಡ್ ವಿತರಣೆಯ ದಿನಾಂಕ ಘೋಷಣೆ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆ ಎಚ್ ಮುನಿಯಪ್ಪ ಅವರು, ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಏಪ್ರಿಲ್ 1 ರಿಂದ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಇನ್ನು ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್ ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ಗಳನ್ನು ವಿತರಿಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!