February 3, 2026

ನಾಳೆ 15ನೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

0
IMG-20240215-WA0044.jpg

ಬೆಂಗಳೂರು: ಫೆ.16ರ ಶುಕ್ರವಾರ (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್ ಮಂಡಿಸಲಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ನಾಳಿನ ಬಜೆಟ್​ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯೂ ಇದೆ.

ಇನ್ನು ಕರ್ನಾಟಕದ ಬಜೆಟ್ ಈವರೆಗೂ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!