February 3, 2026

ರಾಜ್ಯ ಬಜೆಟ್-2024: ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 400 ಕೋಟಿ ರೂ. ಅನುದಾನ

0
image_editor_output_image1502739011-1708063586615.jpg

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ₹400 ಕೋಟಿ ಅನುದಾನ, ಸಿರಿಧಾನ್ಯಗಳ ಉತ್ಪನ್ನಗಳ ಹೆಚ್ಚಳಕ್ಕೆ ಕ್ರಮ, ‘ನಮ್ಮ ಮಿಲೆಟ್’ ಹೆಸರಿನಲ್ಲಿ ಹೊಸ ಯೋಜನೆ, ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪಿಸಿಲು ತಜ್ಞರ ಸಮಿತಿ, ಬೆಂಗಳೂರಿನಲ್ಲಿ ₹233 ಕೋಟಿ ವೆಚ್ಚದಲ್ಲಿ ಸೈನ್ಸ್‌ ಸಿಟಿ ನಿರ್ಮಾಣ ಕಲಬುರಗಿಯಲ್ಲಿ ವಚನ ಸಂಗ್ರಹಾಲಯ ಸ್ಥಾಪನೆ ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!