February 3, 2026

ರಾಜ್ಯ ಬಜೆಟ್-2024: 2024 -25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ

0
image_editor_output_image-1973595583-1708063937732.jpg

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

2024 -25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ, ಶೇ 60ರಷ್ಟು ಕನ್ನಡ ಬಳಕೆ ಮಾಡುವುದು ಕಡ್ಡಾಯ ಅನುಷ್ಠಾನ, ಕಚೇರಿ, ಬೋರ್ಡ್‌ಗಳಲ್ಲಿ ಕನ್ನಡ ಬಳಕೆ ಕಡ್ಡಾಯ, ಬೆಂಗಳೂರು ಮತ್ತು 10 ಪಾಲಿಕೆಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟಿಗೆ ಅನುಮತಿ ನೀಡಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!