ಕ್ರೈಂ ಸುದ್ದಿ ನಮ್ಮ ರಾಜ್ಯ ಮಹಿಳಾ ಪೇದೆ ನೇಣು ಬಿಗಿದು ಆತ್ಮಹತ್ಯೆ reporter February 17, 2024 0 ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. Post navigation Previous: ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನNext: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ತಪ್ಪಿದ ಭಾರೀ ಅನಾಹುತ reporter September 25, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ SIT ರಚನೆ: ನೂತನ ತನಿಖಾ ತಂಡದಲ್ಲಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ admin September 24, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: 1.15 ಲಕ್ಷ ರೂ. ಮಾದಕ ವಸ್ತು ಸಹಿತ ಆರೋಪಿ ಬಂಧನ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.