February 3, 2026

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-938350151-1708145833867.jpg

ಸುಳ್ಯ: ಪ್ರಕರಣವೊಂದರ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂದು ಗುರುತಿಸಲಾಗಿದೆ.

ಫೆ.16 ರಂದು ಬೆಳ್ಳಾರೆ ಠಾಣಾ ಪೊಲೀಸರು ಹಾಸನ ಜಿಲ್ಲೆ ಅರಕಲಗೂಡು ತಾಲೂಕು, ಮಾಚಗೇನಹಳ್ಳಿ ಎಂಬಲ್ಲಿ ಸಾಧಿಕ್ ಶರೀಫ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!