February 3, 2026

ಕಾಸರಗೋಡು: ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ

0
image_editor_output_image598759606-1708240834501.jpg

ಕಾಸರಗೋಡು: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಅವಿಕ್ಕರ ಎಂಬಲ್ಲಿ ನಡೆದಿದೆ.

ಮೃತರನ್ನು ಸೂರ್ಯ ವಾಚ್ ವರ್ಕ್ಸ್ ಮಾಲೀಕ ಪಿ.ಕೆ.ಸೂರ್ಯಪ್ರಕಾಶ್, ಪತ್ನಿ ಕೆ.ಗೀತಾ (59), ಸೂರ್ಯಪ್ರಕಾಶ್ ಅವರ ತಾಯಿ ಕೆ.ಲೀಲಾ (94) ಮೃತರು. ಪತ್ನಿ ಮತ್ತು ತಾಯಿಯ ಕತ್ತು ಸೀಳಿ ನಂತರ ಸೂರ್ಯಪ್ರಕಾಶ್ ನೇಣು ಹಾಕಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸೂರ್ಯಪ್ರಕಾಶ್ ಅವರು ಕುಟುಂಬ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಬಗ್ಗೆ ಡೆತ್ ನೋಟ್ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!