ವಿಜಯಪುರ: ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆಗೈದ ಘಟನೆ ತಿಕೋಟ ತಾಲೂಕಿನ ಹುಬನೂರು ತಾಂಡಾ -2 ರಲ್ಲಿ ಘಟನೆ ನಡೆದಿದೆ.
ರೇಶ್ಮಾ ರಾಠೋಡ್ (25) ಹತ್ಯೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಅಶೋಕ್ ರಾಠೋಡ್ (33) ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.